HomeBeautyಮೇಕಪ್ ಕ್ಲೀನ್ ಮಾಡಲು ವೈಪ್ಸ್ ಬಳಸಿದ್ರೆ ಮುಖದ ಚರ್ಮಕ್ಕೆ ಆಗುತ್ತೆ ಹಾನಿ....?

ಮೇಕಪ್ ಕ್ಲೀನ್ ಮಾಡಲು ವೈಪ್ಸ್ ಬಳಸಿದ್ರೆ ಮುಖದ ಚರ್ಮಕ್ಕೆ ಆಗುತ್ತೆ ಹಾನಿ….?

ಮೇಕಪ್ ಮಾಡಿದ ಬಳಿಕ ಅದನ್ನು ತೆಗೆದು ಹಾಕಲು ಕೆಲವರು ಮಾರುಕಟ್ಟೆಯಲ್ಲಿ ಸಿಗವ ವೈಪ್ಸ್(wipes)ನ್ನು ಬಳಸುತ್ತಾರೆ. ಆದರೆ ಈ ವೈಪ್ಸ್ ಮುಖದ ಚರ್ಮಕ್ಕೆ ಹಾನಿಕಾರಕವಾಗಿದೆ. ಇದರಿಂದ ಹಲವು ಸ್ಕಿನ್ ಸಮಸ್ಯೆಗಳು ಎದುರಾಗುತ್ತವೆ.

ಮಾರುಕಟ್ಟೆಯಲ್ಲಿ ಸಿಗವ ವೈಪ್ಸ್ ಹಾನಿಕಾರಕ ರಾಸಾಯನಿಕಗಳಿಂದ ಮಾಡಲಾಗುತ್ತದೆ. ಇದು ಚರ್ಮದ ಪಿಹೆಚ್ ಸಮತೋಲನದ ಮೇಲೆ ಪರಿಣಾಮ ಬೀರುತ್ತದೆ. ಇದು ಧೂಳು, ಕೊಳಕು ಮತ್ತು ಕಲ್ಮಶಗಳಿಂದ ಚರ್ಮವನ್ನು ರಕ್ಷಿಸುವ ಮತ್ತು ಚರ್ಮದ ತೇವಾಂಶವನ್ನು ಕಾಪಾಡುವ ಪದರವನ್ನು ತೆಗೆದು ಹಾಕುತ್ತದೆ. ಇದರಿಂದ ಚರ್ಮ ಒಣಗುತ್ತದೆ. ಇದು ಚರ್ಮವನ್ನು ನಿರ್ಜಲೀಕರಣ ಮತ್ತು ಕಾಂತಿ ಹೀನವಾಗಿ ಮಾಡುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ಲದೇ ಇದರಿಂದ ಕಣ್ಣಿನ ಮೇಕಪ್ ತೆಗೆದರೆ ಕಣ್ಣಿಗೆ ಹಾನಿಯುಂಟಾಗುತ್ತದೆ. ಕಣ್ಣಿನ ಚರ್ಮ ಸೂಕ್ಷ್ಮವಾಗಿರುವುದರಿಂದ ಅದರಲ್ಲಿರುವ ರಾಸಾಯನಿಕ ಕಣ್ಣಿನ ಚರ್ಮಕ್ಕೆ ಕಿರಿಕಿರಿಯನ್ನುಂಟು ಮಾಡುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular