BREAKING : ಡಿ. 8 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ‘ಚಳಿಗಾಲದ ಅಧಿವೇಶನ’ ಆರಂಭ : 3 ಕಿ.ಮೀ ವ್ಯಾಪ್ತಿಯಲ್ಲಿ ‘ನಿಷೇಧಾಜ್ಞೆ’ ಜಾರಿ.!

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ಸುವರ್ಣಸೌಧ ವಿಧಾನಸೌಧದ ಸುತ್ತಾಮುತ್ತಾ 3 ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಡಿಸೆಂಬರ್ 8 ರಿಂದ 10 ದಿನ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ . ಡಿಸೆಂಬರ್ 8 ರಿಂದ 19 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ.

ಅಧಿವೇಶನದ ವೇಳೆ 6 ರಿಂದ 8 ಸಾವಿರ ಪೊಲೀಸರನ್ನ ಭದ್ರತೆಗಾಗಿ ಸರ್ಕಾರ ನಿಯೋಜಿಸಲಿದೆ. ದೆಹಲಿಯಲ್ಲಿ ಸಂಭವಿಸಿದ ಸ್ಪೋಟದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಸಂದೇಶ ನೀಡಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹೈ ಅಲರ್ಟ್ ಆಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read