HomeLatest NewsBREAKING NEWS: ಹೂತುಹಾಕಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

BREAKING NEWS: ಹೂತುಹಾಕಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಚಾಮರಾಜನಗರ: ಹೂತುಹಾಕಿರುವ ಸ್ಥಿತಿಯಲ್ಲಿ ಮಳೆಯ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರದ ಕೊಳ್ಳೆಗಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಳ್ಳೆಗಾಲದ ಹಳೇಹಂಪಾಪುರದ ಬಳಿಯ ಸುವರ್ಣಾವತಿ ಹೊಳೆದಂಡೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಇದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ. ಮೃತದೇಹ ಪತ್ತೆಯಾಗಿರುವ ಜಾಗದಿಂದ ಸ್ವಲ್ಪ ದೂರದಲ್ಲಿ ನೀರಿನ ಬಾಟಲ್ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular