ರಾಯಚೂರು : ರಾಯಚೂರಿನಲ್ಲಿ ಸಿಡಿಲು ಬಡಿದು ಮಹಿಳೆ ಸಾವನಪ್ಪಿದ್ದು, ಮಹಾಮಳೆಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 7 ಕ್ಕೇರಿಕೆಯಾಗಿದೆ.
ರಾಯಚೂರಿನಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದೇವಕಿ ಮ್ಯಾಗೇರಿ ಎಂಬ ಮಹಿಳೆ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 7 ಕ್ಕೇರಿಕೆಯಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಹಿಳೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಈ ಜಿಲ್ಲೆಗಳಲ್ಲಿ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
You Might Also Like
TAGGED:ಮಹಾಮಳೆ