BREAKING : ಮಾಜಿ ಸ್ಪೀಕರ್ ‘ರಮೇಶ್ ಕುಮಾರ್’ ತೋಟದಲ್ಲಿ ಘೋರ ದುರಂತ : ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು :

ಡಿಜಿಟಲ್ ಡೆಸ್ಕ್ : ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ಮಾಜಿ ಸ್ಪೀಕರ್ K.R ರಮೇಶ್ ಕುಮಾರ್ ತೋಟದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ಈ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಮಂಗಮ್ಮ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಾತ್ ಆಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ .ಘಟನೆ ನಡೆದ ಸ್ಥಳಕ್ಕೆ  ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read