Bengaluru : ಅವಾಚ್ಯ ಶಬ್ದಗಳಿಂದ ನಿಂದಿಸಿ ‘BMTC’ ಬಸ್ ಕಂಡಕ್ಟರ್ ಗೆ ಅವಾಜ್ ಹಾಕಿದ ಮಹಿಳೆ

ಬೆಂಗಳೂರು :  ಮಹಿಳೆಯೊಬ್ಬರು  ಅವಾಚ್ಯ ಶಬ್ದಗಳಿಂದ ನಿಂದಿಸಿ BMTC ಬಸ್ ಕಂಡಕ್ಟರ್ ಗೆ ಅವಾಜ್ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಟಿಕೆಟ್ ತೆಗೆದುಕೊಳ್ಳದೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಂಡಕ್ಟರ್ ಗೆ ಮಹಿಳೆ ಅವಾಜ್ ಹಾಕಿದ್ದಾರೆ. ನಾನು ಸೆಂಟ್ರಲ್ ಗವರ್ನಮೆಂಟ್ ಸಿಬ್ಬಂದಿ ಐಡಿ ಕಾರ್ಡ್ ಇದೆ, ಏನ್ ಮಾಡ್ಕೊತಿಯೋ ಮಾಡ್ಕೊ ಎಂದು ಕಂಡಕ್ಟರ್ ಗೆ ಅವಾಜ್ ಹಾಕಿದ್ದಾರಂತೆ. ರಾಜ್ಯದ ವಿಳಾಸವಿರುವ ಆಧಾರ್ ತೋರಿಸು ಎಂದಿದ್ದಕ್ಕೆ ಮಹಿಳೆ ಗಲಾಟೆ ಮಾಡಿದ್ದಾಳೆ. ನಾನು ತೋರಿಸಲ್ಲ ಅದೇನು ಮಾಡ್ಕೊತಿ ಮಾಡ್ಕೊ ಎಂದು ಮಹಿಳೆ ರಂಪಾಟ ಮಾಡಿದ್ದಾಳೆ.  ಐಡಿ ತೋರಿಸಿ ಎಂದರೂ ತೋರಿಸದೆ ಮಹಿಳೆ ಕಿರಿಕ್ ಮಾಡಿದ್ದಾರೆ. ಬಾಯಿಗೆ ಬಂದ ಹಾಗೆ ಮಾತನಾಡಿ ಅವಾಚ್ಯ ಪದಗಳಿಂದ ಕಂಡಕ್ಟರ್ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read