BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಆರೋಪಿ ಸತೀಶ್ ಬಾಬು SIT ಕಸ್ಟಡಿಗೆ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೋಡಿ ಕೋರ್ಟ್ ಆದೇಶ ಹೊರಡಿಸಿದೆ.

ಸಂತ್ರಸ್ತ ಮಹಿಳೆಯನ್ನು ಆರೋಪಿ ಸತೀಶ್ ಬಾಬು ಅಪಹರಿಸಿದ ಆರೋಪದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ಇಂದು ಬೆಂಗಳೂರಿನ 17ನೇ ಎಸಿಎಂಎಂಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ಸತೀಶ್ ಬಾಬುನನ್ನು ಮೇ 13ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read