HomeKarnatakaBREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಆರೋಪಿ ಸತೀಶ್ ಬಾಬು SIT ಕಸ್ಟಡಿಗೆ

BREAKING NEWS: ಮಹಿಳೆ ಕಿಡ್ನ್ಯಾಪ್ ಕೇಸ್: ಆರೋಪಿ ಸತೀಶ್ ಬಾಬು SIT ಕಸ್ಟಡಿಗೆ

ಬೆಂಗಳೂರು: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಬಾಬುಗೆ 8 ದಿನಗಳ ಕಾಲ ಎಸ್ಐಟಿ ವಶಕ್ಕೆ ನೋಡಿ ಕೋರ್ಟ್ ಆದೇಶ ಹೊರಡಿಸಿದೆ.

ಸಂತ್ರಸ್ತ ಮಹಿಳೆಯನ್ನು ಆರೋಪಿ ಸತೀಶ್ ಬಾಬು ಅಪಹರಿಸಿದ ಆರೋಪದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ಇಂದು ಬೆಂಗಳೂರಿನ 17ನೇ ಎಸಿಎಂಎಂಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿ ಸತೀಶ್ ಬಾಬುನನ್ನು ಮೇ 13ವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular