BREAKING NEWS: ಮಹಿಳೆಯ ಮುಖ ಜಜ್ಜಿ ಬರ್ಬರ ಹತ್ಯೆ

ಬೆಂಗಳೂರು: ಅಪರಿಚಿತ ಮಹಿಳೆಯೊಬ್ಬರ ಮುಖ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.

35 ವರ್ಷದ ಮಹಿಳೆಯ ಮುಖವನ್ನು ಜಜ್ಜಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ನರಸಿಂಹಮೂರ್ತಿ ಎಂಬುವವರ ಜಮೀನಿನಲ್ಲಿ ಈ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಎಎಸ್.ಪಿ ಪುರುಷೋತ್ತಮ, ಡಿವೈ ಎಸ್ ಪಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read