HomeKarnatakaಮಹಿಳೆಯ ಬರ್ಬರ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಶಂಕೆ; ಆರೋಪಿ ಬಂಧನಕ್ಕೆ ಪೊಲೀಸರ ತಂಡ ರಚನೆ

ಮಹಿಳೆಯ ಬರ್ಬರ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಶಂಕೆ; ಆರೋಪಿ ಬಂಧನಕ್ಕೆ ಪೊಲೀಸರ ತಂಡ ರಚನೆ

ಕೋಲಾರ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಐಪಲ್ಲಿ ಗ್ರಾಮದಲ್ಲಿ ನಡೆದಿದೆ.

28 ವರ್ಷದ ಮಹಿಳೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈಯ್ಯಲಾಗಿದೆ. ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಕೆಜಿ ಎಫ್ ಎಸ್ ಪಿ ಶಾಂತರಾಜು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿ ಬಂಧನಕ್ಕಾಗಿ ಪೊಲೀಸ್ ತಂಡ ರಚನೆ ಮಾಡಲಾಗಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular