HomeKarnatakaBIG NEWS: ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ

BIG NEWS: ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ

ಬೀದರ್: ವಿವಾಹಿತ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಬೀದರ್ ತಾಲೂಕಿನ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯ ಮೇಲೆ ಯುವಕ ಅತ್ಯಾಚಾರವೆಸಗಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ಯುವಕನ ವಿರುದ್ಧ ಅತ್ಯಾಚಾರ, ಕೊಲೆ ಯತ್ನ ಕೇಸ್ ದಾಖಲಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗಿದೆ.

ಸಂತ್ರಸ್ತ ಮಹಿಳೆಯನ್ನು ಬೀದರ್ ನ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular