ಲಾರಿ ಹರಿದ ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಮಹಿಳೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಾಲಕನ್ನು ಹಿಡಿದು ಸಾರ್ವಜನಿಕರು ಪೊಲೀಸರ ವಶಕ್ಕೆ ನೀಡಿದ್ದಾರೆ.