BREAKING : ಬೆಂಗಳೂರಲ್ಲಿ ಹಾಡಹಗಲೇ ಕತ್ತು ಹಿಸುಕಿ ಮಹಿಳೆಯ ಕೊಲೆ

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಕತ್ತು ಹಿಸುಕಿ ಮಹಿಳೆಯನ್ನು ಕೊಲೆ ಮಾಡಿದ ಘಟನೆ ಎಲೆಕ್ಟಾನಿಕ್ ಸಿಟಿಯ  ಬೆಟ್ಟದಾಸನಪುರದಲ್ಲಿ ನಡೆದಿದೆ.

ಕತ್ತು ಹಿಸುಕಿ ನೀಲಂ (30) ಎಂಬ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಪತಿ ಕೆಲಸಕ್ಕೆ ಹೋಗಿದ್ದಾಗ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಪರಿಚಯಸ್ಥರೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read