HomeKarnatakaBIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

BIG NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಯಚೂರು: ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ನಲ್ಲಿ ನಡೆದಿದೆ.

ಚೌಡಮ್ಮ (34) ಎಂಬ ಮಹಿಳೆ ತನ್ನ ಮಕ್ಕಳಾದ 4 ವರ್ಷದ ರಾಮಣ್ಣ ಹಾಗೂ 3 ವರ್ಷದ ಮುತ್ತಣ್ಣ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular