HomeKarnatakaBREAKING: ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಮಹಿಳೆಯನ್ನು ಹತ್ಯೆಗೈದು ರಸ್ತೆ ಬಳಿ ಶವ ಎಸೆದು ಪರಾರಿ

BREAKING: ಬೆಂಗಳೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಮಹಿಳೆಯನ್ನು ಹತ್ಯೆಗೈದು ರಸ್ತೆ ಬಳಿ ಶವ ಎಸೆದು ಪರಾರಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದೆ. ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಕೊಲೆಗೈದು ಶವವನ್ನು ರಸ್ತೆ ಬದಿ ಎಸೆದು ಹೋಗಿರುವ ಘಟನೆ ನಡೆದಿದೆ.

ಬೆಂಅಗ್ಳೂರಿನ ಕೆಂಗೇರಿಯ ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿ ಮಹಿಳೆಯ ಶವ ಕಂಡ ಸ್ಥಳೀಯರು 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆಯಾದ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂದಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular