ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಹಣಾಹಣಿ

WPL 2024, MI-W vs UP-W: Match Prediction, Dream11 Team, Fantasy Tips and Pitch Report | Mumbai Indians Women vs UP Warriorz - Aspiration Cricket

ದಿನೇ ದಿನೇ ಬೆಳವಣಿಗೆ ಕಾಣುತ್ತಿರುವ ಮಹಿಳಾ ಕ್ರಿಕೆಟ್ ಲೀಗ್ ತನ್ನ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಇಂದು ನಡೆಯಲಿರುವ ವುಮೆನ್ಸ್ ಪ್ರೀಮಿಯರ್  ಲೀಗ್ ನ ಆರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಮುಖಾಮುಖಿಯಾಗಲಿವೆ.

ಡಿಪೆಂಡಿಂಗ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲೂ ಜಯಭೇರಿಯಾಗಿದ್ದು, ಇಂದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ನು ಯು ಪಿ ವಾರಿಯರ್ಸ್ ತಂಡ ಸತತ ಸೋಲಿನಿಂದ ಕಂಗೆಟ್ಟಿದ್ದು, ಮೊದಲ ಜಯದ ಹುಡುಕಾಟದಲ್ಲಿದೆ.

ಯುಪಿ ವಾರಿಯರ್ಸ್ ತಂಡದ ಅನುಭವಿ ಆಲ್ ರೌಂಡರ್ಗಳಾದ ದೀಪ್ತಿ ಶರ್ಮಾ, ಗ್ರೇಸ್ ಹ್ಯಾರಿಸ್, ತಾಲಿಯಾ ಮೆಕ್‌ಗ್ರಾತ್ ಅವರಿಂದ ಯಾವುದೇ ಉತ್ತಮ ಪ್ರದರ್ಶನ ದೊರೆಯದೆ ಇರುವುದು ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೌಲರ್ಗಳೇ ಮಿಂಚುತ್ತಿದ್ದು, ಪ್ರೇಕ್ಷಕರಿಗೆ ಇಂದಿನ ಪಂದ್ಯದಲ್ಲಾದರೂ ದೊಡ್ಡ ಮೊತ್ತದ ಪಂದ್ಯವನ್ನು ನೋಡುವ ಅವಕಾಶ ಸಿಗಲಿದೆಯಾ ಕಾದು ನೋಡಬೇಕಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read