HomeLive Newsವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಆರ್ ಸಿ ಬಿ ಮತ್ತು ಗುಜರಾತ್ ಜೈಂಟ್ಸ್ ಸೆಣಸಾಟ

ವುಮೆನ್ಸ್ ಪ್ರೀಮಿಯರ್ ಲೀಗ್: ಇಂದು ಆರ್ ಸಿ ಬಿ ಮತ್ತು ಗುಜರಾತ್ ಜೈಂಟ್ಸ್ ಸೆಣಸಾಟ

WPL 2024 RCB vs GG Score Highlights: Royal Challengers Bangalore win by 8 wickets | Mint

ನಿನ್ನೆಯಿಂದ ದೆಹಲಿಯಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯಗಳು ನಡೆಯುತ್ತಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತನ್ನ ಹೋಮ್ ಗ್ರೌಂಡ್ ನಲ್ಲಿ ಡಿಪೆಂಡಿಂಗ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಜೊತೆ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ  ಮೊದಲನೆಯ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗುತ್ತಿವೆ.  ಸೋಲಿನ ಸುಳಿಯಲ್ಲಿ ಸಿಲುಕಿಕೊಂಡಿರುವ ಗುಜರಾತ್ ಜೈಂಟ್ಸ್ ಇನ್ನು ತನ್ನ ಮೊದಲ ಜಯದ ಹುಡುಕಾಟದಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಜರಾತ್ ತಂಡಕ್ಕೆ ಉಳಿದಿರುವ ಇನ್ನೂ ನಾಲ್ಕು ಪಂದ್ಯಗಳಲ್ಲೂ ಜಯ ಸಿಕ್ಕರೆ ಮಾತ್ರ ಸೆಮಿಫೈನಲ್ ಗೆ ಬರುವ ಒಂದು ಅವಕಾಶವಿದೆ. ಇನ್ನುಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ  ಆಟಗಾರ್ತಿಯರು ಈ ಬಾರಿ ಭರ್ಜರಿ ಫಾರ್ಮಲ್ಲಿದ್ದು, ತಮ್ಮ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಸಜ್ಜಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular