HomeLive Newsಮಹಿಳಾ ಟಿ ಟ್ವೆಂಟಿ ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ...

ಮಹಿಳಾ ಟಿ ಟ್ವೆಂಟಿ ಸರಣಿ; ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಟಿ ಟ್ವೆಂಟಿ ಪಂದ್ಯ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟಿ ಟ್ವೆಂಟಿ ಪದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ  ಜಯಭೇರಿಯಾದರೆ. ಎರಡನೇ ಟಿ-20 ಪಂದ್ಯ ಮಳೆಯಿಂದ ರದ್ದಾಗಿತ್ತು. ಚೆನ್ನೈನಲ್ಲಿ ಇಂದು ಅಂತಿಮ ಟಿ ಟ್ವೆಂಟಿ ಪಂದ್ಯ ನಡೆಯಲಿದೆ.

ಮಹಿಳಾ ಭಾರತ ತಂಡ ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸರಣಿಯನ್ನು ಸಮಬಲಗೊಳಿಸಬಹುದಾಗಿದೆ. ಇನ್ನು ಭಾರತ ತಂಡ ಏಕದಿನ ಹಾಗೂ ಟೆಸ್ಟ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಬಗ್ಗು ಬಡಿಯುವ ಮೂಲಕ  ಕ್ಲೀನ್ ಸ್ಲೀಪ್ ಮಾಡಿತ್ತು.

ಸ್ಮೃತಿ ಮಂಧಾನ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸುವ ಮೂಲಕ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ದಕ್ಷಿಣ ಆಫ್ರಿಕಾ ತಂಡ  ಇದೀಗ ಟಿ 20 ಸರಣಿಯನ್ನು ಗೆಲ್ಲುವ ಮೂಲಕ ತನ್ನ ಸೇಡನ್ನು ತೀರಿಸಿಕೊಳ್ಳಲಿದೆಯಾ ಕಾದುನೋಡಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular