ಪುರುಷರ ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಸಂಭ್ರಮಿಸಿದ್ದು, ಇದೀಗ ಮಹಿಳಾ ಟಿ20 ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದೆ. ಇದೆ ಅಕ್ಟೋಬರ್ ಮೂರರಂದು ಮಹಿಳಾ ಟಿ20 ವಿಶ್ವಕಪ್ ಪ್ರಾರಂಭವಾಗಲಿದ್ದು, ಅಕ್ಟೋಬರ್ 4ಕ್ಕೆ ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಗೆ ಮಹಿಳೆಯರೇ ರೆಫ್ರಿ-ಅಂಪೈರ್ಸ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
ಮಹಿಳಾ ಭಾರತ ತಂಡ;
ಹರ್ಮನ್‌ಪ್ರೀತ್ ಕೌರ್ [ನಾಯಕಿ], ಯಾಸ್ತಿಕಾ ಭಾಟಿಯಾ , ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ , ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಸೋಭಾನ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್*, ಸಜನಾ ಸಜೀವನ್. ಸ್ಮೃತಿ ಮಂಧಾನ (VC), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್,