HomeKarnatakaBREAKING NEWS: ಮಡಿಕೇರಿಯಲ್ಲಿ ಘೋರ ದುರಂತ; ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು

BREAKING NEWS: ಮಡಿಕೇರಿಯಲ್ಲಿ ಘೋರ ದುರಂತ; ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವು

ಮಡಿಕೇರಿ: ಮಡಿಕೇರಿಯಲ್ಲಿ ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಮೂಲದ ಕಾರ್ಮಿಕರಾದ ಬಸವ, ಲಿಂಗಪ್ಪ, ಆನಂದ ಮೃತಪಟ್ಟವರು ಎಂದು ಹೇಳಲಾಗಿದೆ.

ಮಡಿಕೇರಿ ರೆಡ್ ಕ್ರಾಸ್ ಸಭಾಂಗಣ ಸಮೀಪ ಮಣ್ಣಿನ ದಿಬ್ಬ ಕುಸಿದು ಮಣ್ಣಿನಲ್ಲಿ ಐವರು ಸಿಲುಕಿದ್ದಾರೆ. ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಅವರನ್ನು ಕೂಡ ರಕ್ಷಿಸಿ ಆಸ್ಪತ್ರೆಗೆ ಕರೆತರಲಾಗಿದ್ದು, ಈ ವೇಳೆಗಾಗಲೇ ಮೃತಪಟ್ಟಿದ್ದರೆನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಎಸ್ಪಿ ರಾಮರಾಜನ್, ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular