ವಿಶ್ವ ಕಪ್ 2023: ಇಂದು ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ಹಣಾಹಣಿ

ODI World Cup 2023, PAK vs BAN: Eden Gardens Pitch Report, Kolkata Weather Forecast, ODI Stats & Records | Pakistan vs Bangladesh | Cricket Times

ವಿಶ್ವ ಕಪ್ ಸೆಮಿಫೈನಲ್ ಇನ್ನೇನು ಹತ್ತಿರದಲ್ಲಿದ್ದು, ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ಹೊರತುಪಡಿಸಿ ಇನ್ನುಳಿದ ತಂಡಗಳು ಸೆಮಿ ಫೈನಲ್ ರೇಸ್ನಲ್ಲಿವೆ. ಇಂದು ವಿಶ್ವಕಪ್ನ 31ನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗಲಿದ್ದು, ಪಾಕಿಸ್ತಾನ ತಂಡ ಮುಂಬರುವ ಪ್ರತಿಯೊಂದು ಪಂದ್ಯವನ್ನು ಗೆದ್ದರೆ ಸೆಮಿಫೈನಲ್ ಗೆ ಬರುವ ಅವಕಾಶವಿದೆ. ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಪಂದ್ಯವನ್ನು ನೋಡಲು ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಅಫ್ಘಾನಿಸ್ತಾನ ತಂಡ ಬಲಿಷ್ಠ ತಂಡಗಳನ್ನು ಬಗ್ಗು ಬಡಿಯುವ ಮೂಲಕ ಸೆಮಿಫೈನಲ್ ಗೆ ಎಂಟ್ರಿ ಕೊಡುವ ಉತ್ಸಾಹದಲ್ಲಿದ್ದು, ಆಸ್ಟ್ರೇಲಿಯಾ ತಂಡವನ್ನು ಕೆಳಗಿಳಿಸುವ ಲೆಕ್ಕಾಚಾರದಲ್ಲಿದೆ. ಇನ್ನೇನು ಕೆಲವೇ ದಿನಗಳಲ್ಲಿ ಯಾವ ತಂಡ ಸೆಮಿಫೈನಲ್ ಗೆ ಲಗ್ಗೆ ಇಡಲಿದೆ ಎಂಬುದು ತಿಳಿಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read