ವಿಶ್ವಕಪ್ 2023: ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ಮುಖಾಮುಖಿ

England vs Afghanistan, ICC ODI World Cup 2023: Playing XI for ENG vs AFG, pitch report and where to watch on OTT

ನಿನ್ನೆ ಅಹಮದಾಬಾದ್ ನಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಣ ವಿಶ್ವಕಪ್ನ 12ನೇ ಪಂದ್ಯದಲ್ಲಿ ಭಾರತ ತಂಡ ಏಳು ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೇರಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಮತ್ತು ಆಫ್ಘಾನಿಸ್ತಾನ ತಂಡ ಮುಖಾಮುಖಿಯಾಗುತ್ತಿವೆ. ಅಫ್ಘಾನಿಸ್ತಾನ ತಂಡ ಈಗಾಗಲೇ ಎರಡು ಪಂದ್ಯಗಳನ್ನು ಸೋತಿದ್ದು, ಈ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯವಿದೆ.

ಕಳೆದ ವಿಶ್ವಕಪ್ ಚಾಂಪಿಯನ್ ಆಗಿದ್ದ ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದೊಂದಿಗೆ ಹೀನಾಯ ಸೋಲನುಭವಿಸಿ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ಜೊತೆ ಗೆಲ್ಲುವ ಮೂಲಕ ಕಂಬ್ಯಾಕ್ ಮಾಡಿದೆ. ಇದೇ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ತಂಡ 428 ರನ್ಗಳನ್ನು ಸಿಡಿಸಿತ್ತು. ಇದೀಗ ಇಂಗ್ಲೆಂಡ್ ತಂಡದಿಂದ ಇದೇ ರೀತಿ ದೊಡ್ಡ ಮೊತ್ತ  ಬರುವ ನಿರೀಕ್ಷೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read