HomeKarnatakaBIG NEWS: ಕ್ರಿಕೆಟ್ ಬೆಟ್ಟಿಂಗ್: ಸಿಸಿಬಿ ದಾಳಿ; 10 ಗೋಲ್ಡ್ ಬಿಸ್ಕೆಟ್ ಸೇರಿ 1 ಕೆಜಿ...

BIG NEWS: ಕ್ರಿಕೆಟ್ ಬೆಟ್ಟಿಂಗ್: ಸಿಸಿಬಿ ದಾಳಿ; 10 ಗೋಲ್ಡ್ ಬಿಸ್ಕೆಟ್ ಸೇರಿ 1 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ವರ್ಡ್ ಕಪ್ ಫೈನಲ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಬೆಂಗಳೂರಿನ ಆರ್.ಆರ್.ನಗರ ಫ್ಲಾಟ್ ಮೇಲೆ ದಾಳಿ ನಡೆಸಿದ್ದು, ಒಂದು ಕೆಜಿ ಚಿನ್ನ, ಮೊಬೈಲ್, ಲ್ಯಾಪ್ ತಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಆನ್ ಲೈನ್ ಮೂಲಕ ಕೆಲ ವೆಬ್ ಸೈಟ್ ನಲ್ಲಿ ಬೆಟ್ಟಿಂಗ್ ದಂಧೆ ನ್ಡೆಸಲಾಗುತ್ತಿದೆ ಎಂಬ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲಿಸರು ದಾಳಿ ನಡೆಸಿದ್ದರು. ಈ ವೇಳೆ ನೂರು ಗ್ರಾಂ ನ 10 ಚಿನ್ನದ ಬಿಸ್ಕೆಟ್ ಸೇರಿ ಬರೋಬ್ಬರಿ ಒಂದು ಕೆಜಿ ಚಿನ್ನ ಜಪ್ತಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣ ಸಂಬಮ್ಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪತ್ತೆಯಾದ ಚಿನ್ನದ ಬಗ್ಗೆ ಯಾವುದೇ ದಾಖಲೆಗಳು ಇಲ್ಲ. ಈ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular