HomeLatest NewsBIG NEWS : ದಾವಣಗೆರೆ ಸರ್ಕಾರಿ ಶಾಲೆಯ ಬಿಸಿಯೂಟದ ಅನ್ನ ಸಾಂಬಾರ್ ನಲ್ಲಿ ಹುಳುಗಳು ಪತ್ತೆ...

BIG NEWS : ದಾವಣಗೆರೆ ಸರ್ಕಾರಿ ಶಾಲೆಯ ಬಿಸಿಯೂಟದ ಅನ್ನ ಸಾಂಬಾರ್ ನಲ್ಲಿ ಹುಳುಗಳು ಪತ್ತೆ : ಪೋಷಕರ ಆಕ್ರೋಶ.!

ದಾವಣಗೆರೆ : ಬಿಸಿಯೂಟದ ಅನ್ನ ಸಾಂಬಾರ್ ನಲ್ಲಿ ಹುಳುಗಳು ಪತ್ತೆಯಾಗಿದ್ದು, ಪೋಷಕರಿಂದ ಆಕ್ರೋಶ ವ್ಯಕ್ತವಾಗಿದೆ.

ದಾವಣಗೆರೆ ಜಿಲ್ಲೆಯ ಜಗಳೂರಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಅಕ್ಕಿ, ಹಾಗೂ ದಿನಸಿಯನ್ನ ಪರಿಶೀಲನೆ ಮಾಡದೇ ಸಿಬ್ಬಂದಿಗಳು ಅಡುಗೆ ಮಾಡಿದ್ದಾರೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದೃಷವಶಾತ್ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular