ನವದೆಹಲಿ : ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ ಅವರು ನಿರ್ಗಮಿತ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಹೊಸ ಮುಖ್ಯಸ್ಥರಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನ ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ ಎಂದು ಬಜರಂಗ್ ಪೂನಿಯಾ ಟ್ವೀಟ್ ಮಾಡಿದ್ದಾರೆ.
https://twitter.com/BajrangPunia/status/1738156175734997051?ref_src=twsrc%5Etfw%7Ctwcamp%5Etweetembed%7Ctwterm%5E1738156175734997051%7Ctwgr%5E64e9462724d58e841d5e14fee50d60808ac22997%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-break-bajrang-punia-returns-padma-shri-award-writes-to-pm-modi%2F