ಗಮನಿಸಿ : ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ.28 ರಂದು ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ. 28 ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಕರೆಪತ್ರದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‌ಅನ್ನು ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಡಿಐಜಿಪಿ ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಎಪಿಸಿ ನೇಮಕಾತಿ ಸಮಿತಿ ಡೈರಕ್ಟರ್‌ಜನರಲ್ ಆಫ್ ಪೊಲೀಸ್ ನೇಮಕಾತಿ, ಬೆಂಗಳೂರು ಇವರು ಪ್ರಕಟಣೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read