HomeKarnatakaBIG NEWS: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

BIG NEWS: ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ಯಾದಗಿರಿ: ಆಸ್ತಿ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂದ್ರಕಿ ಗ್ರಾಮದಲ್ಲಿ ನಡೆದಿದೆ.

ನರಸಿಂಹಲು (48) ಮೃತ ವ್ಯಕ್ತಿ. ಆಸ್ತಿ ವಿಚಾರವಾಗಿ ಗಲಾಟೆಯಾಗಿ ಕೊಲೆ ಮಡಿರುವ ಶಂಕೆ ವ್ಯಕ್ತವಾಗಿದೆ. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular