ಯಾದಗಿರಿ: ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಯಾಅದಗಿರಿಯಲ್ಲಿ ನಡೆದಿದೆ.
ವನಜಾಕ್ಷಿ ಲೋಕಾಯುಜ್ತ ಬಲೆಗೆ ಬಿದ್ದವರು. ಅಂಗನವಾಡಿ ಸಹಾಯಕಿಯರ ಗೈರು ಹಾಜರಾತಿ ಸಕ್ರಮಗೊಳಿಸಿ ವೇತನ ಬಿಡುಗಡೆ ಮಾಡಲು 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. 80 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಯಾದಗಿರಿ ಲೋಕಾಯುಕ್ತ ಡಿವೈ ಎಸ್ಪಿ ಜೆ.ಹೆಚ್. ಇನಾಮದಾರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.