HomeLatest NewsSHOCKING : ದೈಹಿಕ ಸಂಪರ್ಕಕ್ಕೆ ಒಲ್ಲೆ ಎಂದ ಪತ್ನಿಯನ್ನ ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ಪಾಪಿ ಪತಿ.!

SHOCKING : ದೈಹಿಕ ಸಂಪರ್ಕಕ್ಕೆ ಒಲ್ಲೆ ಎಂದ ಪತ್ನಿಯನ್ನ ಕೊಡಲಿಯಿಂದ ಕೊಚ್ಚಿ ಹತ್ಯೆಗೈದ ಪಾಪಿ ಪತಿ.!

ಯಾದಗಿರಿ: ದೈಹಿಕ ಸಂಪರ್ಕ ಒಲ್ಲೆ ಎಂದ ಪತ್ನಿಯನ್ನು ಪಾಪಿ ಪತಿಯೊಬ್ಬ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಮಾರಮ್ಮ ಪತಿಯಿಂದ ಕೊಲೆಯಾದ ಮಹಿಳೆ. ಸಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಈ ಘಟನೆ ನಡೆದಿದೆ. ಪತ್ನಿ ಮಾರಮ್ಮನನ್ನು ಕೊಲೆಗೈದು ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

ಕಳೆದ ಒಂದು ವರ್ಷದಿಂದ ಮಾರಮ್ಮ ತವರಿನಲ್ಲಿದ್ದರು ಎಂದು ತಿಳಿದುಬಂದಿದೆ. ದೈಹಿಕ ಸಂಪರ್ಕ ನಿರಾಕರಿಸಿದ್ದಕ್ಕೆ ರಾಕ್ಷಸ ಪತಿ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular