HomeKarnatakaBREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

BREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ ಜಿಲೆಯ ಹೊಸಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಾದ ಕೃಷ್ಣ (20) ಹಾಗೂ ಆಕಾಶ್ (19) ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾದಗಿರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular