BIG NEWS: ಪೂರ್ಣಾವಧಿವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರ್ತಾರೆ: ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಪೂರ್ಣಾವಧಿವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಎಂಎಲ್ ಸಿ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ. ಸಿಎಂ ಬದಲಾವಣೆ ಚರ್ಚೆ ಹೈಕಮಾಂಡ್ ಮುಂದೆ ನಡೆದಿಲ್ಲ. ಎಐಸಿಸಿ ಕಾರ್ಯದರ್ಶಿ ಈಗಾಗಲೇ ಇದನ್ನು ಸ್ಪಷ್ಟಪಡಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಹಿಂದುಳಿದ ವರ್ಗದ ನಾಯಕ. ದೇಶದಲ್ಲಿರುವ ಹಿಂದುಳಿದ ವರ್ಗಗಳ ನಾಯಕರು ಒಬಿಸಿ ಕಮಿಟಿಯಲ್ಲಿದ್ದಾರೆ. ಹೀಗಾಗಿ ಅಲ್ಲಿ ಸದಸ್ಯರನ್ನಾಗಿ ಮಾಅಡಲಾಗಿದೆ. ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read