HomeKarnatakaBREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

BREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದ್ದು, ದೆಹಲಿ ಅಂಗಳ ತಲುಪಿದೆ. ಈ ಮಧ್ಯೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪಕ್ಷದ ಶಿಸ್ತು ಉಲ್ಲಂಘನೆ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶಾಸಕ ಯತ್ನಾಳ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, 72 ಗಂಟೆಗಳ ಒಳಗಾಗಿ ಉತ್ತರಿಸುವಂತೆ ಸೂಚಿಸಿದೆ. ನಿಗದಿತ ಕಾಲಮಿತಿಯೊಳಗೆ ಉತ್ತರಿಸದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular