HomeKarnatakaಗ್ರಾಪಂ ಅಧ್ಯಕ್ಷರಾಗಲೂ ಯೋಗ್ಯತೆ ಇಲ್ಲದ ಶೆಟ್ಟರ್ ಗೆ ಬಿಜೆಪಿ ಸಿಎಂ, ಸ್ಪೀಕರ್, ರಾಜ್ಯಾಧ್ಯಕ್ಷ ಸೇರಿ ಎಲ್ಲಾ...

ಗ್ರಾಪಂ ಅಧ್ಯಕ್ಷರಾಗಲೂ ಯೋಗ್ಯತೆ ಇಲ್ಲದ ಶೆಟ್ಟರ್ ಗೆ ಬಿಜೆಪಿ ಸಿಎಂ, ಸ್ಪೀಕರ್, ರಾಜ್ಯಾಧ್ಯಕ್ಷ ಸೇರಿ ಎಲ್ಲಾ ಹುದ್ದೆ ಕೊಟ್ಟಿದೆ: ಯತ್ನಾಳ್ ವಾಗ್ದಾಳಿ

ಚಾಮರಾಜನಗರ: ಬಿಜೆಪಿ ಮಾಜಿ ಶಾಸಕರ ಖರೀದಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅಂಗಡಿ ತೆರೆದಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಅವರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಲು ಯೋಗ್ಯತೆ ಇಲ್ಲ. ಇಂಥವರನ್ನು ಮುಖ್ಯಮಂತ್ರಿ, ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ, ಸ್ಪೀಕರ್, ಮಂತ್ರಿ ಸೇರಿದಂತೆ ಬಿಜೆಪಿ ಎಲ್ಲಾ ಹುದ್ದೆ ಕೊಟ್ಟಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಜಗದೀಶ್ ಶೆಟ್ಟರ್ ಅವರಿಗೆ ಇಲ್ಲ. ಶೆಟ್ಟರ್ ಅವರೇ ದಯವಿಟ್ಟು ಕಿರಾಣಿ ಅಂಗಡಿ ತೆಗೆದುಕೊಂಡು ಕುಳಿತುಕೊಳ್ಳಿ. ಇಂತಹ ಕೆಲಸ ಮಾಡಬೇಡಿ ಎಂದು ಯತ್ನಾಳ್ ಹರಿಹಾಯ್ದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular