HomeLatest NewsBIG NEWS: ಭಾರತ-ಪಾಕ್ ಪಂದ್ಯಕ್ಕೆ ನನ್ನ ವಿರೋಧವಿದೆ: ಶಾಸಕ ಯತ್ನಾಳ್ ಕಿಡಿ

BIG NEWS: ಭಾರತ-ಪಾಕ್ ಪಂದ್ಯಕ್ಕೆ ನನ್ನ ವಿರೋಧವಿದೆ: ಶಾಸಕ ಯತ್ನಾಳ್ ಕಿಡಿ

ವಿಜಯಪುರ: ಭಾರತ-ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯಕ್ಕೆ ನನ್ನ ವಿರೋಧವಿದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಭಾರತದ ವಿರುದ್ಧ ಪಾಕಿಸ್ತಾನ ನಿರಂತರವಾಗಿ ಭಯೋತ್ಪಾದನೆ ಮಾಡುತ್ತಿದೆ. ಅವರು ಭಯೋತ್ಪಾದನೆ ನಿಲ್ಲಿಸುವವರೆಗೂ ಯಾವುದೇ ಕ್ರಿಕೆಟ್ ಆಡಬಾರದು. ಕ್ರಿಕೆಟ್ ಮಾತ್ರವಲ್ಲ ಅವರೊಂದಿಗೆ ಯಾವ ಪಂದ್ಯವನ್ನೂ ಆಯೋಜಿಸಲಾಬರದು. ಗುಂಡಿಗೆ ಗುಂಡು ಕೊಡುವ ಕೆಲಸವಾಗಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular