ಡಿ ನೋಟಿಫಿಕೇಷನ್ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರಿಗೆ ರಿಲೀಫ್

ಬೆಂಗಳೂರು: ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.  ಬಿ.ಎಸ್. ಯಡಿಯೂರಪ್ಪ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ಸಿಎಜಿ ವರದಿ ಆಧರಿಸಿ ಯಡಿಯೂರಪ್ಪ ವಿರುದ್ಧ ಡಿ ನೋಟಿಫಿಕೇಷನ್ ಕೇಸ್ ದಾಖಲಾಗಿತ್ತು. 2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ ಡಿಸೆಂಬರ್ 19, 2015 ರ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read