BREAKING: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾವಣೆ ಮಾಡಿದೆ.

ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸುವ ನಿರೀಕ್ಷೆ ಇತ್ತು. ಆದರೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read