HomeLatest NewsBREAKING: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂ...

BREAKING: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ಸುಪ್ರೀಂ ಕೋರ್ಟ್ ವರ್ಗಾವಣೆ ಮಾಡಿದೆ.

ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ಪೀಠ ಇಂದು ತೀರ್ಪು ಪ್ರಕಟಿಸುವ ನಿರೀಕ್ಷೆ ಇತ್ತು. ಆದರೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular