HomeKarnatakaಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಗಮನಿಸಿ: ರಾಜ್ಯದಲ್ಲಿ 5 ದಿನ ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಕೊಡಗು ಜಿಲ್ಲೆಗಳಿಗೆ ಮೂರು ದಿನ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular