HomeKarnatakaಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ 4 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಕರಾವಳಿ ಸೇರಿ ರಾಜ್ಯದಲ್ಲಿ ಮತ್ತೆ 4 ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು: ದಕ್ಷಿಣ ಒಳನಾಡಿನಲ್ಲಿ 4 ದಿನ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳು, ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳು ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಅಕ್ಟೋಬರ್ 22, 23 ರಂದು ಭಾರಿ ಮಳೆ ಆಗುವ ಸಾಧ್ಯತೆ ಹಿನ್ನಲೆಯಲ್ಲಿ ಹಾವೇರಿ, ಗದಗ. ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular