HomeKarnatakaರಾಜ್ಯಾದ್ಯಂತ ಇಂದು ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯಾದ್ಯಂತ ಇಂದು ಭಾರಿ ಮಳೆ ಸಾಧ್ಯತೆ: 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಮಂಗಳವಾರ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮೇ 21ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಒಳನಾಡಿನ ಕೊಡಗು, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇ 22 ರಂದು ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿರುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular