HomeLatest NewsBREAKING: ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐ SPP ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ

BREAKING: ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐ SPP ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ

ಧಾರವಾಡ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಸ್ ಪಿಪಿ ಹುದ್ದೆಗೆ ಗಂಗಾಧರ್ ಶೆಟ್ಟಿ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಎಸ್ ಪಿಪಿ ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ ನೀಡಿದ್ದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರ್ಯಾಯ ಎಸ್ ಪಿಪಿ ನೇಮಕ ಮಾಡುವಂತೆ ಸಿಬಿಐಗೆ ಕೋರ್ಟ್ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular