HomeEntertainmentಇಂದು ಬಿಡುಗಡೆಯಾಗಲಿದೆ 'ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು' ಟ್ರೈಲರ್

ಇಂದು ಬಿಡುಗಡೆಯಾಗಲಿದೆ ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಟ್ರೈಲರ್

ಕೇಶವಮೂರ್ತಿ ನಿರ್ದೇಶನದ ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಚಿತ್ರ ಮುಂದಿನ ವರ್ಷ ಜನವರಿ 10ರಂದು ರಾಜ್ಯಾದ್ಯಂತ  ತೆರೆ ಕಾಣಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.   ಇಂದು ಇದರ ಟ್ರೈಲರ್  ರಿಲೀಸ್ ಮಾಡುವುದರ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.

ಈ ಚಿತ್ರವನ್ನು ಪಿಕ್ಚರ್ ಶಾಪ್ ಮತ್ತು ನೇಟಿವ್ ಕ್ರಾಫ್ಟ್ ಬ್ಯಾನರ್ ನಲ್ಲಿ ಮಗೇಶ್ ರವೀಂದ್ರನ್ ಮತ್ತು ಕುಬೇಂದ್ರನ್ ನಿರ್ಮಾಣ  ಮಾಡಿದ್ದು,  ದಿಲೀಪ್ ರಾಜ್ ಸೇರಿದಂತೆ ಶಿಲ್ಪ ಮಂಜುನಾಥ್, ಮಧುಸೂದನ್ ಗೋವಿಂದ್, ಅಪೂರ್ವ, ಅಜಯ್ ಶರ್ಮ ತಾರಾಂಗಣದಲ್ಲಿದ್ದಾರೆ. ಕೇಶವಮೂರ್ತಿ ಸಂಭಾಷಣೆ, ಕುಬೇಂದ್ರನ್ ಸಂಕಲನ, ಹಾಗೂ ಹರ್ಷ ಕುಮಾರ್ ಗೌಡ ಛಾಯಾಗ್ರಾಹಣವಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
View this post on Instagram

 

A post shared by Kannadapichhar (@kannada_pichhar)

 

For Latest News Updates, Join Our Whatsapp Community🚩
RELATED ARTICLES

Most Popular