ನಿಮ್ಮನ್ನು ‘ಪಾಟೀಲ್ ಅನ್ವರಿ’ ಸೋಲಿಸಿದ್ದು “ವೋಟ್ ಚೋರಿ” ಮೂಲಕ ಎಂದು ನೀವೇ ಒಪ್ಪಿಕೊಂಡಿದ್ದೀರಿ : ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್

ನಿಮ್ಮನ್ನು ‘ಪಾಟೀಲ್ ಅನ್ವರಿ’ ಸೋಲಿಸಿದ್ದು “ವೋಟ್ ಚೋರಿ” ಮೂಲಕ ಎಂದು ನೀವೇ ಒಪ್ಪಿಕೊಂಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್ ನೀಡಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಬಿಜೆಪಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದೆ.

ಸಿಎಂ @siddaramaiahಅವರೆ, 1991 ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ಅನ್ವರಿ ಅವರು ಸೋಲಿಸಿದ್ದು “ವೋಟ್ ಚೋರಿ” ಮೂಲಕ ಎಂಬುದನ್ನು ನೀವೇ ತುಂಬಿದ ಸಭೆಯಲ್ಲಿ ಒಪ್ಪಿಕೊಂಡಿದ್ದೀರಿ. ಈಗ ಅದ್ಯಾವ ಮುಖ ಇಟ್ಟುಕೊಂಡು ಬಿಹಾರದಲ್ಲಿ #LoserRahul ಗಾಂಧಿ ನಡೆಸುತ್ತಿರುವ #VoteAdhikarYatra ದಲ್ಲಿ ಭಾಗಿಯಾಗುತ್ತೀರಿ ಎಂಬುದನ್ನು ತಿಳಿಸುವಿರಾ..?? ಎಂದು ಬಿಜೆಪಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read