HomeLatest NewsBREAKING : ಬೆಂಗಳೂರಲ್ಲಿ ಘೋರ ದುರಂತ :  ಫೋಟೊ ಕ್ಲಿಕ್ಕಿಸಲು ಹೋಗಿ ಕಟ್ಟಡದಿಂದ ಬಿದ್ದು ಯುವತಿ...

BREAKING : ಬೆಂಗಳೂರಲ್ಲಿ ಘೋರ ದುರಂತ :  ಫೋಟೊ ಕ್ಲಿಕ್ಕಿಸಲು ಹೋಗಿ ಕಟ್ಟಡದಿಂದ ಬಿದ್ದು ಯುವತಿ ಸಾವು !

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ 13ನೇ ಮಹಡಿಯಿಂದ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚೂಡಸಂದ್ರದಲ್ಲಿ ನಡೆದಿದೆ.

23 ವರ್ಷದ ನಂದಿನಿ ಮೃತ ಯುವತಿ. ಆಂಧ್ರಪ್ರದೇಶ ಮೂಲದ ನಂದಿನಿ ಫ್ಲೋಟೋ ಕ್ಲಿಕ್ಕಿಸಲು ನಿರ್ಮಾಣ ಹಂತದ ಕಟ್ಟಡ ಮೇಲೆ ತೆರಳಿದ್ದಳು. ಈ ವೇಳೆ ಏಕಾಏಕಿ ಕಾಲು ಜಾರಿ ಬಿದ್ದು ಸಾವನ್ನಪಿದ್ದಾಳೆ ಎನ್ನಲಾಗಿದೆ.

ನಿನ್ನೆ ಸಂಜೆ ಸ್ನೇಹಿತರ ಜೊತೆ ಕಟ್ಟಡದ ಮೇಲೆ ಹೋಗಿದ್ದಳು. ಈ ವೇಳೆ ದುರಂತ ಸಂಭವಿಸಿದೆ. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular