HomeKarnatakaಮಾನಸಿಕ ಅಸ್ವಸ್ಥೆಯ ಅತ್ಯಾಚಾರ, ಕೊಲೆ: ಕಾಮುಕ ಅರೆಸ್ಟ್

ಮಾನಸಿಕ ಅಸ್ವಸ್ಥೆಯ ಅತ್ಯಾಚಾರ, ಕೊಲೆ: ಕಾಮುಕ ಅರೆಸ್ಟ್

ಚಿತ್ರದುರ್ಗ: ಮಾನಸಿಕ ಅಸ್ವಸ್ಥ ಯುವತಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಓಬಣ್ಣ ಬಂಧಿತ ಆರೋಪಿ. ಚಿತ್ರದುರ್ಗ ಜಿಲ್ಲೆಯ ಅಬ್ಬೇನಹಳ್ಳಿಯ ಮಾನಸಿಕ ಅಸ್ವಸ್ಥೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ವಿಜಯನಗರ ಜಿಲ್ಲೆಯ ಕೂಡ್ಲಗಿಯ ತಿಪ್ಪೇನಹಳ್ಳಿಯಲ್ಲಿ ಯುವತಿ ಶವ ಪತ್ತೆಯಾಗಿತ್ತು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಇದೀಗ ಕಾಮುಕ ಓಬಣ್ಣನನ್ನು ಬಂಧಿಸಿದ್ದಾರೆ. ಅತ್ಯಾಚಾರವೆಸಗಿ ತಾನೇ ಕೊಲೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular