ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ; ಜಲಾಶಯದಲ್ಲಿ ಮುಳುಗಿ ಯುವಕ ಸಾವು

ಚಿಕ್ಕಬಳ್ಳಾಪುರ: ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

23 ವರ್ಷದ ಅಭಿ ಮೃತ ಯುವಕ. ಬೆಂಗಳೂರಿನ ಬಾಬೂಸಾಪಾಳ್ಯದ ನಿವಾಸಿ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅಭಿ, ಜಲಾಶಯದಲ್ಲಿ ಈಜಲು ಇಳಿದಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಯುವಕನ ಮೃತದೇಹಕ್ಕಾಗಿ ಜಲಾಶಯದಲ್ಲಿ ಹುಡುಕಾಟ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read