HomeKarnatakaಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ; ಜಲಾಶಯದಲ್ಲಿ ಮುಳುಗಿ ಯುವಕ ಸಾವು

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ; ಜಲಾಶಯದಲ್ಲಿ ಮುಳುಗಿ ಯುವಕ ಸಾವು

ಚಿಕ್ಕಬಳ್ಳಾಪುರ: ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

23 ವರ್ಷದ ಅಭಿ ಮೃತ ಯುವಕ. ಬೆಂಗಳೂರಿನ ಬಾಬೂಸಾಪಾಳ್ಯದ ನಿವಾಸಿ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಅಭಿ, ಜಲಾಶಯದಲ್ಲಿ ಈಜಲು ಇಳಿದಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಯುವಕನ ಮೃತದೇಹಕ್ಕಾಗಿ ಜಲಾಶಯದಲ್ಲಿ ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular