HomeCrimeBREAKING : ಬೆಳಗಾವಿಯಲ್ಲಿ ಹಾಡಹಗಲೇ ಮರ್ಡರ್ ; ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

BREAKING : ಬೆಳಗಾವಿಯಲ್ಲಿ ಹಾಡಹಗಲೇ ಮರ್ಡರ್ ; ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು..!

ಬೆಳಗಾವಿ: ಹಾಡಹಗಲೇ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ.

ಮೂಡಲಗಿಯ ಲಕ್ಷ್ಮೀಶ್ವರದ ಬಳಿ, ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುಲಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular