HomeKarnatakaBREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೊರಮಾವು ಬಳಿ ಈ ಘಟನೆ ನಡೆದಿದೆ. ಕೀರ್ತಿ ಅಲಿಯಾಸ್ ಕಿರಿಕ್ ಕೀರ್ತಿ (28) ಕೊಲೆಯಾದ ಯುವಕ. ಕೌಟುಂಬಿಕ ಕಲಹದಿಂದಾಗಿ ದುಷ್ಕರ್ಮಿಗಳು ಯುವಕನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನದೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular