HomeLatest NewsBIG NEWS: ಯುವಕನನ್ನು ಬರ್ಬರವಾಗಿ ಹತ್ಯೆಗೈದು, ಸಿಸಿಟಿವಿ ಡಿವಿಆರ್ ಹೊತ್ತೊಯ್ದ ದುಷ್ಕರ್ಮಿ

BIG NEWS: ಯುವಕನನ್ನು ಬರ್ಬರವಾಗಿ ಹತ್ಯೆಗೈದು, ಸಿಸಿಟಿವಿ ಡಿವಿಆರ್ ಹೊತ್ತೊಯ್ದ ದುಷ್ಕರ್ಮಿ

ರಾಮನಗರ: ದುಷ್ಕರ್ಮಿಯೊಬ್ಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಬಿಡದಿ ಬಳಿಯ ಕದಂಬ ಹೋಟೆಲ್ ನಲ್ಲಿ ನದೆದಿದೆ.

ಚನ್ನಪಟ್ತಣದ ಕೊಂಡಾಪುರ ಗ್ರಾಮದ ನಿಶಾಂತ್ (25) ಕೊಲೆಯಾದ ಯುವಕ. ನಿಶಾಂತ್ ಕಳೆದ ಎರಡುವರೆ ತಿಂಗಳಿಂದ ಕದಂಬ ಹೋಟೆಲ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಹಳೇ ಧ್ವೇಷಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ನಿಶಾಂತ್ ನ ಕಿವಿ ಭಾಗಕ್ಕೆ ಚಾಕುವಿನಿಂದ ಇರಿದ ದುಷ್ಕರ್ಮಿ ಕೊಲೆ ಮಾಡಿದ್ದಾನೆ. ಬಳಿಕ ಹೋಟೆಲ್ ಸಿಸಿಟಿವಿ ಡಿವಿಆರ್ ತೆಗೆದುಕೊಂಡು ಪರಾರಿಯಾಗಿದ್ದಾನೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular